ರಾಜಕೀಯರಾಜ್ಯ

4ನೇ ‘ಗ್ಯಾರಂಟಿ’ ಘೋಷಿಸಿದ ಕಾಂಗ್ರೆಸ್‌

ರಾಜ್ಯದ ಎಲ್ಲ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿಗಳ ಆರ್ಥಿಕ ಸಹಾಯಧನವನ್ನು 2 ವರ್ಷಗಳವರೆಗೆ ನೀಡುವುದಾಗಿ ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆ ಮಾಡಿದೆ.



ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ನಡೆಯುತ್ತಿರುವ ‘ಯುವ ಕ್ರಾಂತಿ’ ಸಮಾವೇಶದಲ್ಲಿ ರಾಹುಲ್‌ಗಾಂಧಿ ಅವರು ಕಾಂಗ್ರೆಸ್‌ ನ 4ನೇ ಗ್ಯಾರಂಟಿ ಕಾರ್ಡ್‌ ಘೋಷಿಸಿ ಪ್ರದರ್ಶನ ಮಾಡಿದರು.

ಯುವ ಶಕ್ತಿಗೆ ಶಕ್ತಿ ತುಂಬುವುದೇ ನಮ್ಮ ಧ್ಯೇಯ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ

Leave a Reply

Your email address will not be published. Required fields are marked *

error: Content is protected !!