ರಾಜಕೀಯರಾಷ್ಟ್ರೀಯ

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ



ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.






ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Leave a Reply

Your email address will not be published. Required fields are marked *

error: Content is protected !!