ಕರಾವಳಿ

*ಆರೋಪಿಗಳಿಂದ ವಶಪಡಿಸಿಕೊಂಡಿದ್ದ 11 ಕೆ.ಜಿ.ಗಾಂಜಾ ನಾಶಪಡಿಸಿದ ಮಂಗಳೂರು ಪೊಲೀಸರು:



ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ ಎಂಡಿಎಂಐ ಸಹಿತ ಮಾದಕ ವಸ್ತುವನ್ನು ಪೊಲೀಸ್ ಅಧಿಕಾರಿಗಳು ಮಾ.24ರಂದು ನಾಶಪಡಿಸಿದ್ದಾರೆ.


ಜಿಲ್ಲೆಯ ಮೂಲ್ಕಿಯ Ramky Energy Environment Ltd ಎಂಬಲ್ಲಿ ಗಾಂಜಾ ಮತ್ತು ಎಂಡಿಎಂಐ ಅನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು.

Leave a Reply

Your email address will not be published. Required fields are marked *

error: Content is protected !!