ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಮ್ ಕಣಕ್ಕೆ
ಬೆಳ್ತಂಗಡಿ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಫೈನಲ್ ಆಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ, ಕೆಪಿಸಿಸಿ ಮತ್ತು ಶ್ಮೀನಿಂಗ್ ಕಮಿಟಿ ಶಿಫಾರಸ್ಸು ಮಾಡಿದ ಬಳಿಕ ಎಐಸಿಸಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಬೆಸ್ಟ್ ಫೌಂಡೇಶನ್ ಮುಖ್ಯಸ್ಥರೂ ಆಗಿರುವ ರಕ್ಷಿತ್ ಶಿವರಾಮ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.