

ಅಮೆರಿಕದ ಮಿಸಿಸಿಪ್ಪಿ ಮತ್ತು ಅಲ್ಬಾಮಾ ಪ್ರಾಂತ್ಯಗಳಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಭಾರೀ ಗಾಳಿಗೆ ಅನೇಕ ಕಟ್ಟಡಗಳು ನೆಲಸಮವಾಗಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಗಂಟೆಗೆ ಸುಮಾರು 70 ಮೈಲು ವೇಗದಲ್ಲಿ ಸುಂಟರಗಾಳಿ ಬೀಸಿದೆ ಎಂದು ಅಮೆರಿಕದ ಹವಾಮಾನ ಇಲಾಖೆ ತಿಳಿಸಿದೆ.
Like this:
Like Loading...