ಮಾಡನ್ನೂರು ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮನೆ-ಮನೆ ಭೇಟಿ-ಗ್ಯಾರಂಟಿ ಕಾರ್ಡ್ ವಿತರಣೆ
ಪುತ್ತೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡನ್ನೂರು ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ನೀಡಿ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ, ಅರಿಯಡ್ಕ ಗ್ರಾ. ಪಂ ಸದಸ್ಯರಾದ ಸಲ್ಮಾ, ಅಬ್ದುಲ್ ರಹ್ಮಾನ್, ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಎಡ್ವರ್ಡ್ ಡಿಸೋಜ ಹಾಗೂ ಫಾತಿಮಾ ಇದ್ದರು.