ಪುತ್ತೂರು: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪೋಸ್ಕೋ ಪ್ರಕರಣದ ಆರೋಪಿಯ ಬಂಧನ
ಪುತ್ತೂರು ಮಹಿಳಾ ಪೊಲೀಸ್ ರಿಂದ ಪೋಸ್ಕೋ ಪ್ರಕಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಫೀರ್ ಬಂಧಿತ ಆರೋಪಿ.
ಈತನನ್ನು ಬೆಂಗಳೂರಿನ ಅಥಿಬೇಲೆ ಎಂಬಲ್ಲಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.