ರಾಷ್ಟ್ರೀಯ

ದೇಶದಲ್ಲಿ ಏರಿಕೆಯಾದ ಕೋವಿಡ್ ಪ್ರಕರಣ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆಯಾಗಿದೆ ಎಂದು ತಿಳಿದುಬಂದಿದೆ.

ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ. 24 ಗಂಟೆಗಳಲ್ಲಿ ಕೋವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!