ಕರಾವಳಿ

ಉಪ್ಪಿನಂಗಡಿ: ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ



ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆ ವಿವಾ ಫ್ಯಾಶನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಹೊತ್ತಿ ಉರಿಯುತ್ತಿದೆ.


ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!