ಕೇರಳ: ರೈಲಿಗೆ ಬೆಂಕಿ ಹಚ್ಚಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ
ತಿರುವನಂತಪುರಂ: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಸೈಫಿ(24. ವ) ಕೂಡಾ ಗಾಯಗೊಂಡಿದ್ದು ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎ.7ರಂದು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು.