ಸುಳ್ಯ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ತಪಾಸಣಾ ಕಾರ್ಯ ನಡೆಯುತ್ತಿದೆ.
ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟಿನಲ್ಲಿ ಸಿ ಆರ್ ಪಿ ಎಫ್ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಅಧಿಕಾರಿಗಳು ತಪಾಸಣೆಯಲ್ಲಿ ಪಾಲ್ಗೊಂಡಿದ್ದಾರೆ. ಅನೇಕ ವಾಹನಗಳನ್ನು ತಪಾಸಣೆ ನಡೆಸಲಾಗಿದೆ.