ರಾಜಕೀಯರಾಜ್ಯ

ಬಿಜೆಪಿ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ



ಹೊಸದಿಲ್ಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ –32, ಎಸ್‌ಸಿ –30, ಎಸ್‌ಟಿ– 16 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!