ಪುತ್ತೂರು: ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ಇಂದು ತುರ್ತು ಸಭೆ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಗೊತ್ತಿಲ್ಲ ಅವರಿಗೆ ಅವಕಾಶ ಸಿಗದೇ ಇರುವಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಸಂಜೆ ತುರ್ತು ಸಭೆ ಕರೆದಿದ್ದಾರೆ.
ಅರುಣ್ ಕುಮಾರ್ ಗೊತ್ತಿಲ್ಲ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಇದೀಗ ಪಕ್ಷದೊಳಗೆ ಆಂತರಿಕ ಅಸಮಾಧಾನ ಭುಗಿಲೆದ್ದಿದ್ದು ಇದು ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.