ರಾಜಕೀಯರಾಜ್ಯ

ಈಶ್ವರಪ್ಪ, ಜಗದೀಶ್ ಶೆಟ್ಟರ್’ಗೆ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವಂತೆ ಬಿಜೆಪಿ ಹೈಕಮಾಂಡ್‌ ಸೂಚನೆ



ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್‌ ಶೆಟ್ಟರ್‌ ಹಾಗೂ ಕೆ.ಎಸ್‌. ಈಶ್ವರಪ್ಪ ಅವರಿಗೆ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವಂತೆ ಬಿಜೆಪಿ ಹೈಕಮಾಂಡ್‌ ಸೂಚನೆ ನೀಡಿದೆ ಎಂದು ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ತನಗೆ ಹಾಗೂ ಜಗದೀಶ್‌ ಶೆಟ್ಟರ್‌ ಅವರಿಗೆ ದೂರವಾಣಿ ಕರೆ ಮಾಡಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರೆ. ಬಿ.ಎಸ್‌. ಸಂತೋಷ್‌ ಅವರೂ ಈ ಬಗ್ಗೆ ಮಾತನಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!