ಕರಾವಳಿರಾಜಕೀಯ ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆಗೆ ಸಾವಿರಾರು ಮಂದಿ ಭಾಗಿ April 17, 2023 news_bites_admin ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆಗೆ ಸಾವಿರಾರು ಮಂದಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ಎ.17ರಂದು ದರ್ಬೆ ವೃತ್ತದ ಬಳಿ ಸೇರಿದ ಪುತ್ತಿಲ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪುತ್ತಿಲ ಪರ ಘೋಷಣೆ ಮೊಳಗಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...