ರಾಜಕೀಯರಾಜ್ಯ

ಪಕ್ಷಕ್ಕೆ ಸೇರ್ಪಡೆಗೊಂಡ ಕೂಡಲೇ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌




ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಅವರಿಗೆ ಬಿ ಫಾರಂ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!