ಜಿಲ್ಲೆರಾಜಕೀಯ

ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಡಬ ಮರ್ದಾಳದ ಅಬ್ದುಲ್ ರಝಾಕ್



ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಕಡಬ ತಾಲೂಕಿನ ಅಬ್ದುಲ್ ರಝಾಕ್ ಮರ್ದಾಳ ಇದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ ರಾಜ್ಯದ್ಯಕ್ಷರಾದ ಪೃಥ್ವಿ ರೆಡ್ಡಿ ಮುಖ್ಯಮಂತ್ರಿ ಚಂದ್ರು ಸೇರಿದಂತೆ 40 ಮಂದಿಯನ್ನು ತಾರಾ ಪ್ರಚಾರಕರನ್ನಾಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!