ಜಿಲ್ಲೆರಾಜಕೀಯ

ಕಾರ್ಕಳ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎ.18ರಂದು ನಾಮಪತ್ರ ಸಲ್ಲಿಸಿದರು.


ಶ್ರೀ ರಾಮಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ,
ಸುಭಾಸ್ ಹೆಗ್ಡೆ, ಶ್ರೀ ರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!