ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ April 21, 2023 news_bites_admin ಸಾಂದರ್ಭಿಕ ಚಿತ್ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವಿತೀಯ ಉಡುಪಿ, ಕೊಡಗು ತೃತೀಯ ಸ್ಥಾನ, ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...