ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಪ್ರಗತಿಪರ ಕೃಷಿಕ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತರು, ಕುಕ್ಕಿನಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು ಆಗಿರುವ ಮೋನಪ್ಪ ಕರ್ಕೇರಾರವರು ನಿಧನರಾಗಿದ್ದು ಅವರ ಮನೆಗೆ ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.