ಕರಾವಳಿರಾಜಕೀಯ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ?



ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಯೋಗಿ ಅವರು ದ.ಕ ಜಿಲ್ಲೆಗೆ ಆಗಮಿಸಲಿದ್ದು ಆ ಬಳಿಕ ಪುತ್ತೂರಿಗೆ ಆಗಮಿಸಲಿದ್ದಾರೆ. ಈಗಾಗಲೇ ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಲಾಗಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!