ಕರಾವಳಿರಾಜಕೀಯ ನಾಳೆ (ಎ.25) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ತೂರು, ಸುಳ್ಯ, ಬೆಳ್ತಂಗಡಿಗೆ ಭೇಟಿ April 24, 2023 news_bites_admin ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಎ.25ರಂದು ಪುತ್ತೂರು, ಸುಳ್ಯ, ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...