ಕರಾವಳಿರಾಜಕೀಯ ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಬ್ಯಾಟ್ ಚಿಹ್ನೆ April 24, 2023 news_bites_admin ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ. ಚುನಾವಣಾ ಕಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ಪುತ್ತಿಲರವರು ಬ್ಯಾಟ್ ಚಿಹ್ನೆಗೆ ಮತ ಯಾಚಿಸಲಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...