ಕರಾವಳಿರಾಜಕೀಯ

ಓಲೆಮುಂಡೋವು ಮೋಹನ್ ರೈ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ

ಪುತ್ತೂರು: ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೋಕ್ತೇಸರರಾದ ಓಲೆಮುಂಡೋವು ಮೋಹನ್ ರೈ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!