ಕರಾವಳಿರಾಜಕೀಯ

ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ: ಮಾಡನ್ನೂರು ದರ್ಗಾ ಹಾಗೂ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಕೆ



ಪುತ್ತೂರು : ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಅವರು ಮಾಡನ್ನೂರು ದರ್ಗಾಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಮಾಡನ್ನೂರು ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!