ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಭಾಗಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ, ಮತ ಯಾಚನೆ ನಡೆಸಿದರು.
ಮನೆ ಮನೆಗೆ ತೆರಳಿದ ಅವರು ಮತ ಯಾಚನೆ ನಡೆಸಿದರು. ಕಾಂಗ್ರೆಸ್ ಮುಖಂಡರಾದ ಎಂ.ವೆಂಕಪ್ಪ ಗೌಡ, ರಾಜೀವಿ ಆರ್ ರೈ, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ ಮತ್ತಿತರರು ಜೊತೆಗಿದ್ದರು.