ಕರಾವಳಿ

ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ- ಓರ್ವ ಮೃತ್ಯು, ಸಹಸವಾರ ಗಂಭೀರ



ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28 ರಂದು ಸಂಭವಿಸಿದೆ.

ಸ್ಕೂಟಿ ಸವಾರ ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ (34.ವ) ಮೃತಪಟ್ಟವರು. ಆಕಾಶ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!