

ಪುತ್ತೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(33 ವ.) ಎಂದು ಗುರುತಿಸಲಾಗಿದೆ.
Like this:
Like Loading...