ಕರಾವಳಿರಾಜಕೀಯ

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಬಿರುಸಿನ ಮತಯಾಚನೆ; ಹಲವಾರು ಜೆಡಿಎಸ್ ಗೆ ಸೇರ್ಪಡೆ



ಪುತ್ತೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಅವರು ಕ್ಷೇತ್ರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ವಿಧಾನಸಭಾ ಕ್ಷೇತ್ರದಾದ್ಯಂತ ಓಡಾಡಿ ಮತಯಾಚನೆ ನಡೆಸುತ್ತಿರುವ ಅವರು ಈ ಬಾರಿ ಜೆಡಿಎಸ್ ನ್ನು ಬೆಂಬಲಿಸುವಂತೆ ವಿನಂತಿಸುತ್ತಿದ್ದಾರೆ. ಹೋದಲ್ಲೆಲ್ಲ ಜೆಡಿಎಸ್ ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಹಲವರು ಜೆಡಿಎಸ್ ಪಕ್ಷಕ್ಕೆ ಹಲವರು ಸೇರ್ಪಡೆಗೊಂಡಿದ್ದು ಇನ್ನಷ್ಟು ಮಂದಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!