ಕರಾವಳಿ

ಬಂಟ್ವಾಳ: ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು



ಬಂಟ್ವಾಳ: ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ.

ಪ್ರವೀಣ್ ಚಂದ್ರ ನಾಯಕ್ (44. ವ ) ಮೃತಪಟ್ಟ ವ್ಯಕ್ತಿ. ಕುಸಿದು ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!