ಕರಾವಳಿರಾಜಕೀಯ

ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಮಂಗಲ್ ಸ್ಟೋರ್ಸ್ ನಲ್ಲಿ ಮತಯಾಚನೆ

ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ರವರು ಇಂದು ಪುತ್ತೂರು ಮಂಜಲ್ಪಡ್ಪು ಮಂಗಲ್ ಸ್ಟೋರ್ಸ್ ಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ವಕ್ತಾರೆ ಜೊಹರಾ ನಿಸಾರ್ ಅಹ್ಮದ್, ಗಧಾದರ್ ಮಲಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!