ಕರಾವಳಿರಾಜಕೀಯ ನಿಡ್ಪಳ್ಳಿ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತಯಾಚನೆ May 7, 2023 news_bites_admin ಪುತ್ತೂರು: ನಿಡ್ಪಳ್ಳಿ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅಶೋಕ್ ರೈ ಅವರು ನಾನು ಗೆದ್ದರೆ ನಿಮ್ಮ ಬೇಡಿಗೆ ಈಡೇರಿಸುವುದಾಗಿ ಭರವಸೆ ನೀಡಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...