ಕ್ರೈಂರಾಜ್ಯ

ನಕಲಿ ಕನ್ನಡಕ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ



ಮುಂದೆ ನಿಂತಿರುವವರು ನಗ್ನವಾಗಿ ಕಾಣುವಂತ ನಕಲಿ ಕನ್ನಡಕವನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದ ಬೆಂಗಳೂರು ಮೂಲದ ನಾಲ್ವರು ಆರೋಪಿಗಳನ್ನ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರಿನ ಶಿವ ಅಲಿಯಾಸ್ ಸೂರ್ಯ, ಕುಗೈಪ್, ಜಿತು ಮತ್ತು ಇರ್ಷಾದ್ ಬಂಧಿತರು. ಇವರು ನಕಲಿ ಕನ್ನಡಕ ಮಾರಾಟ ಮಾಡಲು ಯತ್ನಿಸಿದ್ದು ಎದುರಿಗಿರುವವರು ನಗ್ನವಾಗಿ ಕಾಣುವ ಕನ್ನಡಕ ಎಂದು ನಂಬಿಸಿ ದೊಡ್ಡ ಮೊತ್ತದ ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!