ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ.
ಮೇ.8ರಂದು ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಆನ್ ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.