ಕರಾವಳಿರಾಜಕೀಯ ನೆ.ಮುಡ್ನೂರು ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯೆ ಕಾಂಗ್ರೆಸ್ ಸೇರ್ಪಡೆ May 9, 2023 news_bites_admin ಪುತ್ತೂರು: ನೆಟ್ಟಣಿಗೆ ಮುಡ್ನೂರು ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯೆ ಸುಮಯ್ಯಾ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...