ಕರಾವಳಿ ಎಸ್ಸೆಸ್ಸೆಲ್ಸಿ ಫಲಿತಾಂಶ: ಕೆಯ್ಯೂರು ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಆಯಿಶತ್ ಫರ್ಝಾನಾಗೆ 523 ಅಂಕ May 9, 2023 news_bites_admin ಪುತ್ತೂರು: 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕೆಯ್ಯೂರು ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಆಯಿಶತ್ ಫರ್ಝಾನ ಅವರು 523 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇವರು ತಿಂಗಳಾಡಿ ದರ್ಬೆ ನಿವಾಸಿ ಯೂಸುಫ್ ಮತ್ತು ಫಾತಿಮಾ ದಂಪತಿಗಳ ಪುತ್ರಿ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...