ಕರಾವಳಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.08% ಮತದಾನ May 11, 2023 news_bites_admin ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.08% ಮತದಾನ ನಡೆದಿದ್ದು, 1,70,366 ಮಂದಿ ಮತ ಚಲಾಯಿಸಿದ್ದಾರೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು ಮೇ.13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...