ಚುನಾವಣೋತ್ತರ ಸಮೀಕ್ಷೆ: ಜಗದೀಶ್ ಶೆಟ್ಟರ್ ಹೇಳಿದ್ದೇನು ಗೊತ್ತಾ..?
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಬಳಿಕ ಇದೀಗ ಚುನಾವಣಾ ನಂತರದ ಸಮೀಕ್ಷೆಗಳು ನಡೆಯುತ್ತಿದೆ.

ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ ‘ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದ್ದು
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿದೆ. ಬೇರೆ ಯಾವುದೇ ಪಕ್ಷದೊಂದಿಗೆ, ಮೈತ್ರಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ’ ಎಂದು ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.