ಕರಾವಳಿರಾಜಕೀಯರಾಜ್ಯ

ಪುತ್ತೂರು: 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ



ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಸುಮಾರು 2,250 ಮತಗಳ ಮುನ್ನಡೆಯನ್ನು ಅವರು ಕಾಯ್ದುಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!