ಕರಾವಳಿರಾಜಕೀಯ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆಯಲ್ಲಿ..



ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚಿನ ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ವಿರುದ್ಧ 3700 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!