ರಾಜಕೀಯರಾಜ್ಯ ಜಗದೀಶ್ ಶೆಟ್ಟರ್ ಹಿನ್ನಡೆಯಲ್ಲಿ.. May 13, 2023 news_bites_admin ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಮಹೇಶೆ ಟೆಂಗಿನಕಾಯಿ ಮುನ್ನಡೆ ಪಡೆದಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...