ರಾಜ್ಯ

ಇಂದು ರಾತ್ರಿ ಕಾಂಗ್ರೆಸ್ ಶಾಸಕಾಂಗ ಸಭೆ

ಇಂದು ರಾತ್ರಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದ್ದು ಈಗಾಗಲೇ ಸಿದ್ಧತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.

Leave a Reply

Your email address will not be published. Required fields are marked *

error: Content is protected !!