ರಾಜಕೀಯರಾಜ್ಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ಮುನ್ನಡೆ May 13, 2023 news_bites_admin ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ 13,896 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. SDPI ಅಭ್ಯರ್ಥಿ ಅಬ್ದುಲ್ ಮಜೀದ್ 6656 ಹಾಗೂ ಬಿಜೆಪಿ ಅಭ್ಯರ್ಥಿ ಸಂದೇಶ್ ಸ್ವಾಮಿ 5126 ಮತಗಳನ್ನು ಪಡೆದುಕೊಂಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...