ರಾಜಕೀಯರಾಜ್ಯ

ಕಾಂಗ್ರೆಸ್ ನ ಝಮೀರ್ ಅಹ್ಮದ್, ರಿಝ್ವಾನ್ ಅರ್ಶದ್ ಗೆ ಗೆಲುವು



ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಝಮೀರ್ ಅಹ್ಮದ್ ಅವರು
ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ವಿರುದ್ದ ಗೆಲುವು ಸಾಧಿಸಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ರಿಝ್ವಾನ್ ಅರ್ಶದ್ ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!