ಕರಾವಳಿರಾಜಕೀಯ

ಪುತ್ತೂರು: ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ನ ಅಶೋಕ್ ಕುಮಾರ್ ರೈ



ಇದೀಗ ಬಂದ ಮಾಹಿತಿಯ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಗಿಂತ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!