ಜಿಲ್ಲೆ ಸುರತ್ಕಲ್: ಮೀನಿಗೆ ಹಾಕಿದ ಬಲೆ ಕಾಲಿಗೆ ಸಿಲುಕಿ ಮೀನುಗಾರ ದಾರುಣ ಸಾವು May 17, 2023 news_bites_admin ಸಾಂದರ್ಭಿಕ ಚಿತ್ರ ಮೀನಿಗೆ ಬಲೆ ಹಾಕುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.ಜಯರಾಜ್ (46 ವ)ಮೃತ ಮೀನುಗಾರ. ಮೀನಿಗೆ ಹಾಕಿದ ಬಲೆ ಕಾಲಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...