ರಾಷ್ಟ್ರೀಯ

2 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ RBI:

ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು 2 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಆದರೆ ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. RBI ಮೇ.19ರಂದು ಈ ಹೇಳಿಕೆ ನೀಡಿದ್ದು 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. RBI ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!