ಕರಾವಳಿರಾಜಕೀಯ

ಸುಳ್ಯ: ನೂತನ ಸಿಎಂ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿ ಹಾಕಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸುಳ್ಯ: ವಳಲಂಬೆಯಲ್ಲಿ ಹಾಕಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಸಿ.ಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದಾಗಿ ವರದಿಯಾಗಿದೆ.

ಮೇ.20ರಂದು ವಳಲಂಬೆ ಬಸ್ ನಿಲ್ದಾಣದ ಸಮೀಪ ಪೈಕ ಕ್ರಾಸ್ ಬಳಿ ವಳಲಂಬೆ-ಪೈಕ ಗ್ರಾಮಸ್ಥರು ಎನ್ನುವ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿತ್ತು. ರಾತ್ರಿ ಅದಕ್ಕೆ ಬೆಂಕಿ ಹಚ್ಚಲಾಗಿದ್ದು ಬ್ಯಾನರ್ ಬಹುತೇಕ ಸುಟ್ಟುಹೋಗಿದೆ.

Leave a Reply

Your email address will not be published. Required fields are marked *

error: Content is protected !!