ರಾಜ್ಯ

ಕಾನೂನು ಎಲ್ಲರಿಗೂ ಒಂದೇ ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು: ರೌಡಿಸಂ ಚಟುವಟಿಕೆ ಮೇಲೆ ಹೆಚ್ಚು ನಿಗಾ ಇಡಬೇಕು-ಸಿದ್ದು, ಡಿಕೆಶಿ



ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಕಾನೂ‌ನು ಎಲ್ಲರಿಗೂ ಒಂದೇ, ಕಾನೂನನ್ನು ಪಾಲನೆ ಮಾಡಬೇಕು. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಇರಬೇಕು. ರೌಡಿಸಂ ಚಟುವಟಿಕೆ ಮೇಲೆ ಹೆಚ್ಚು ನಿಗಾ ಇಡಬೇಕು ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!