ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಪತ್ರವನ್ನ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಆತ್ಮಾವಲೋಕನ ಸಭೆಗೂ ಮುನ್ನ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ